ಐಪಿಎಲ್‌ ಬೆಟ್ಟಿಂಗ್‌ನಲ್ಲಿ 1.5 ಕೋಟಿ ಕಳೆದುಕೊಂಡ ಪತಿ; ಸಾಲಗಾರರ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಪತ್ನಿ

Bhima Samskruthi
By -
0


 ಕ್ರಿಕೆಟ್‌ ಬೆಟ್ಟಿಂಗ್‌ ವ್ಯಾಮೋಹದಿಂದ ಪತಿ 1 ಕೋಟಿ ರೂ. ಕಳೆದುಕೊಂಡಿದ್ದ. ಇತ್ತ ಸಾಲಗಾರರ ಕಾಟಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಳು. ಇದೀಗ ಆತ್ಮಹತ್ಯೆಗೆ ಪ್ರಚೋದಿಸಿದ 13 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Post a Comment

0Comments

Post a Comment (0)