ಬಿಜೆಪಿ ಬಂಡಾಯ ಶಮನಕ್ಕೆ ಹೊರಟ ದಿಗ್ಗಜರು; ಹಳೇ ಮೈಸೂರಿಗೆ ವಿಜಯೇಂದ್ರ, ಉತ್ತರ ಕರ್ನಾಟಕಕ್ಕೆ ಬಿಎಸ್‌ವೈ
By -
March 26, 2024
0
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yediyurappa) ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಮುಂದಾಗಿದ್ದಾರೆ. ಬಂಡಾಯ ಶಮನಕ್ಕೆ ಖುದ್ದು ಅಖಾಡಕ್ಕೆ ಇಳಿದಿದ್ದಾರೆ. ಹಳೇ ಮೈಸೂರು ಭಾಗಕ್ಕೆ ಬಿ.ವೈ. ವಿಜಯೇಂದ್ರ ಭೇಟಿ ನೀಡುತ್ತಿದ್ದರೆ, ಉತ್ತರ ಕರ್ನಾಟಕಕ್ಕೆ ಬಿ.ಎಸ್. ಯಡಿಯೂರಪ್ಪ ಹೊರಟಿದ್ದಾರೆ.
Tags: