ಹೆಂಡತಿಗೆ ಎಂಪಿ ಟಿಕೆಟ್ ನೀಡಿಲ್ಲವೆಂದು ರಾಜೀನಾಮೆ ನೀಡಿದ ಕಾಂಗ್ರೆಸ್ ಶಾಸಕ
By -
March 26, 2024
0
ಅಸ್ಸಾಂನಲ್ಲಿ (Assam) ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹೆಂಡತಿಗೆ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಶಾಸಕ (Congress MLA) ಭರತ್ ಚಂದ್ರ ನಾರಾ (Bharat Chandra Narah) ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
Tags: