ಲೋಕಸಭಾ ಚುನಾವಣೆ ಅಂಗವಾಗಿ ನಮ್ಮ ವಿಜಯಪುರ ಲೋಕಸಭಾ ಕ್ಷೇತ್ರದ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ರಾಜು ಆಲಗೂರ ಅವರ ಪರವಾಗಿ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ತಾಳಿಕೋಟಿ ಪಟ್ಟಣದ ಸಂಗಮೇಶ್ವರ ಸಭಾಭವನದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾನ್ಯ ಸಾರಿಗೆ ಸಚಿವರಾದ ಶ್ರೀ Ramalinga Reddy ಅವರು, ಹಾಗೂ ಮತಕ್ಷೇತ್ರದ ನಾಯಕರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
10/related/default