Special News ಶ್ರೀ ಖಾಸ್ಥತೇಶ್ವರ ಜಾತ್ರೋತ್ಸವ | ಎಲ್ಲಡೆ ಸಂಭ್ರಮ !

Bhima Samskruthi
By -
0

ತಾಳಿಕೋಟೆ: ಶ್ರೀ ಖಾಸತಜ್ಞನ ಜಾತ್ರೆ
ಎಂದಾಕ್ಷಣ ಉತ್ತರ ಕರ್ನಾಟಕ ಭಾಗದ ಜನರಿಗೆ ಬಹಳೇ ಪ್ರಸಿದ್ಧತೆ ಪಡೆದ ಜಾತ್ರೆ ವರ್ಷದಿಂದ ವರ್ಷಕ್ಕೆ ತನ್ನ ವೈಭವವನ್ನು ಭಕ್ತಾಧಿಗಳಿಂದ ಹೆಚ್ಚಿಸಿಕೊಳ್ಳುತ್ತಾ ಸಾಗಿದ್ದು ಸದ್ಯ ಶ್ರೀ ಖಾಸ್ಸತಜ್ಞನ ಜಾತ್ರೆಗೆ ತಾಳಿಕೋಟೆ ಪಟ್ಟಣವು ವಿಜಯನಗರ ಸಾಮ್ರಾಜ್ಯದಲ್ಲಿನ ಮೆರಗು ಕಂಡಂತೆ ಎಲ್ಲಡೆಯು ವಿದ್ಯುತ್ ದ್ವೀಪಗಳ ಅಲಂಕಾರದಿಂದ ಕಂಗೊಳಿಸುತ್ತಿದೆ.

ಶ್ರೀ ಖಾನ್ಗತೇಶ್ವರ ಜಾತ್ರೋತ್ಸವ ನಿಮಿತ್ಯ ವಾಗಿ ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಸಿದ್ದಲಿಂಗ ದೇವರ ಅಪೇಕ್ಷೆಯಂತೆ ಈಗ ಇಡೀ ತಾಳಿಕೋಟೆ ಪಟ್ಟಣವೇ ವಿವಿಧ ಪ್ರಮುಖ ಮಾರ್ಗಗಳ ಎಡಭಲದಲ್ಲಿ ವಿದ್ಯುತ್ ದ್ವೀಪಗಳಿಂದ ಜಗಮಗಿಸುತ್ತಿದ್ದು ಭಕ್ತಾಧಿಗಳು ಹಬ್ಬದ ವಾತಾವರಣದಂತೆ ತಮ್ಮ ಅಂಗಡಿ ಮುಗ್ಗಟ್ಟುಗಳ ಮುಂದೆಯೂ ವಿದ್ಯುತ್ ದ್ವೀಪ ಗಳನ್ನು ಅಳವಡಿಸಿ ದೀಪಾವಳಿ ಹಬ್ಬದಂತೆ ಜಾತ್ರೋತ್ಸವ ಯಶಸ್ವಿಗೆ ಮುಂದಾಗಿದ್ದಾರೆ.

ಶ್ರೀಮಠದ ಅಲಂಕಾರಕ್ಕೆ ಇನ್ನಷ್ಟು ಮೆರಗು ಹೆಚ್ಚಿಸಲು ಹೊರವಲಯ ಹಾಗೂ ಗೋಪೂರ ಎತ್ತರಕ್ಕೂ ಜಗಮಗಿಸುವ ವಿದ್ಯುತ್ ದೀಪಗಳ ಅಲಂಕಾರ ಹೆಚ್ಚಿಸಲಾಗಿದೆ ಶ್ರೀಮಠದ ಒಳಭಾಗದಲ್ಲಿಯ ಶ್ರೀ ಖಾಸ್ಕತರ ಹಾಗೂ ವಿರಕ್ತಶ್ರೀಗಳವರ ಬೆಳ್ಳಿ ಉತ್ಸವ

ಮೂರ್ತಿಗಳಿಗೆ ರಾಜವೈಭವದ ಮಂಟಪಗಳಂತೆ ಅಲಂಕೃತಗೊಳಿಸಲಾಗಿದೆ ಮಠದ ಆವರಣದಲ್ಲಿ ನೂತನವಾಗಿ ಪ್ರತಿಷ್ಟಾ ಪಿಸಲಾಗಿರುವ ವಿರಕ್ತಶ್ರೀಗಳ ಮೂರ್ತಿಗೆ ರುದ್ರಾಕ್ಷಿ ಮಂಟಪವನ್ನು ನಿರ್ಮಿಸಿ ಜಾತ್ರೆಯ ಸೋಬಗನ್ನು ಇನ್ನಷ್ಟು ಇಮ್ಮಡಿ ಗೊಳಿಸಲು ಎಲ್ಲ ಕಾರ್ಯಗಳಲ್ಲಿಯೂ ಭಕ್ತ ವೃಂದವೇ ಮುಂದಾಗಿರುವದು ಈ ಭಾ-ರಿಯ ಜಾತ್ರೆಯ ವೈಭವಕ್ಕೆ ಇನ್ನಷ್ಟು ಮೆರಗು ಬಂದಂತಾಗಿದೆ.

ಇದು ಅಲ್ಲದೇ ಪಟ್ಟಣದ ಪ್ರಮುಖ ಮಾರ್ಗಗಳಾದ ಬಸವೇಶ್ವರ ಸರ್ಕಲ್, ರಾಣಾ ಪ್ರತಾಪಸಿಂಹ ಸರ್ಕಲ್, ಶಿವಾಜಿ ಮಹಾರಾಜ ವೃತ್ತ, ಹಾಗೂ ಡಾ.ಅಂಬೇಡ್ಕರ್

ಭಕ್ತರೇ ಶ್ರೀಮಠದ ಆಸ್ತಿಯಾಗಿದ್ದಾರೆ ಶ್ರೀ ಖಾಸ್ಸತಜ್ಜನ ಜಾತ್ರೆ ಭಕ್ತ-ರಿಂದಲೇ ಮೇರಗನ್ನು ಹೆಚ್ಚಿಸಿಕೊಂಡಿದೆ ಸಂಭ್ರಮದ ಜಾತ್ರೆಯ ಸೊಬಗನ್ನು ಹೆಚ್ಚಿಸಲು ಭಕ್ತರೇ ನಿಂತು ಎಲ್ಲ ಕಾರ್ಯ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಇದು ಭಕ್ತರ ಮಠ ಅಜ್ಜನ ಜಾತ್ರೆಗೆ ಎಲ್ಲರೂ ಬಂದು ಶ್ರೀ ಖಾಸತಜ್ಞನ ಕೃಪೆಗೆ ಪಾತ್ರರಾಗಬೇಕು.

-ಬಾಲಶಿವಯೋಗಿ ಶ್ರೀಸಿದ್ದಲಿಂಗಶ್ರೀ ಶ್ರೀ ಖಾಸ್ಸತೇಶ್ವರ ಮಠ ತಾಳಿಕೋಟೆ

ಸರ್ಕಲ್, ಬಸ್ ನಿಲ್ದಾಣ ಮುಂಭಾಗ, ಶ್ರೀ ಖಾನ್ಗತೇಶ್ವರ ಮಠದ ಮುಂಭಾಗವೂ ಭಕ್ತಾಧಿಗಳು ಹಾಗೂ ವಿವಿಧ ಯುವ ಸಂಘಟಕರು ತಮ್ಮಾ ಇಚ್ಚಾ ಅನುಸಾರ ಶ್ರೀ ಖಾಸ್ಕತರ ಹಾಗೂ ವಿರಕ್ತಶ್ರೀಗಳ ಹಾಗೂ ಶ್ರೀ ಸಿದ್ದಲಿಂಗಶ್ರೀಗಳ ಭಾವಚಿತ್ರದೊಂದಿಗೆ ಸ್ವಾಗತ ಕೋರುವಂತಹ ಕಟೌಟ್‌ಗಳನ್ನು ಕಟ್ಟಿ ಭಕ್ತರಿಗೆ ಸ್ವಾಗತಕೊರುವ ಕಾರ್ಯದಲ್ಲಿ

ತೊಡಗಿಕೊಂಡಿದ್ದಾರೆ. ಜೂನ್ 30 ರಿಂದ ಪ್ರಾರಂಭಗೊಂಡಿರುವ ಜಾತ್ರೋತ್ಸವ ಅಂಗವಾಗಿ ಸಪ್ತ ಭಜನೆಯಲ್ಲಿ ಸುಮಾರು 160 ಕ್ಕೂ ಹೆಚ್ಚು ಗ್ರಾಮಗಳ

ಗ್ರಾಮಸ್ಥರು ಪಾಲ್ಗೊಳ್ಳುವದರೊಂದಿಗೆ ಭಕ್ತಿ ಸಮರ್ಪಣೆಗೆ ಮುಂದಾಗಿದ್ದು ಹಗಲು ರಾತ್ರಿಯೂ ಬಿಡುವಿಲ್ಲದೇ ನಡೆಯುವ ಈ ಸಪ್ತ ಭಜನೆ ಕಾರ್ಯದಲ್ಲಿ ಎಲ್ಲ ಭಕ್ತರಿಗೆ ಅವಕಾಶ ಸಿಗಲಿ ಎಂಬ ಕಾರಣದಿಂದ ಒಂದು ಗ್ರಾಮದವರಿಗೆ 1 ಗಂಟೆ ಮೀಸಲಿಡಲಾಗಿದೆ ಸದರಿ ಸಪ್ತ ಭಜನಾ ಕಾರ್ಯವು ಆಶಾಡ ಏಕಾದಶಿ ದಿನವಾದ ದಿ.7 ಗೋಪಾಲ ಕಾವಲಿ ಒಡೆಯುವ ದಿನದಂದು ಮುಕ್ತಾಯಗೊಳ್ಳಲಿದೆ.

1 ಲಕ್ಷ ಪಾನಿಪುರಿ ಪ್ರಸಾದ

ಸುಮಾರು 9 ದಿನಗಳಕಾಲ ಜರುಗಲಿ ರುವ ಈ ಜಾತ್ರೋತ್ವಕ್ಕೆ ಆಗಮಿಸುವ ಭಕ್ತರಿಗೆ ಪ್ರತಿವರ್ಷವು ಶ್ರೀಮಠದಿಂದ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಗುತ್ತಿದ್ದು ಈ ಭಾರಿ ದಿ. 6 ರಂದು | ಲಕ್ಷ ಕ್ಕೂ ಮೇಲ್ಪಟ್ಟು ಮಧ್ಯಾಹ್ನದ ಪ್ರಸಾದಕ್ಕೂ ಮೊದಲು ಪಾನಿಪುರಿ ಪ್ರಸಾದ ಉಣಬಡಿಸಲು ಶ್ರೀ ಮಠದ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರು ನಿರ್ಧರಿಸಿದ್ದು ದಿ. 2 ರಂದು ಬೆಳಿಗ್ಗೆ ಇಡ್ಲಿ, ಸಜ್ಜಕ ಅನ್ನ ಸಾಂಬಾರು ಭಕ್ತಾಧಿಗಳಿಗಾಗಿ ಪ್ರಸಾದ ರೂಪದಲ್ಲಿ ಉಣಬಡಿಸಲು ಮುಂದಾಗಲಾಗಿದೆ.

ವಿಶೇಷವಾಗಿ ದಿ.7 ಗೋಪಾಲ ಕಾವಲಿ ಒಡೆಯುವದಿನದಂದು ಈ ಹಿಂದಿನಿಂದ ಬಂದ ಸಾಂಪ್ರದಾಯದಂತೆ ಉತ್ತರ ಕರ್ನಾ ಸಾಂಬಾರು ಪ್ರಸಾದ ರೂಪದಲ್ಲಿ ಉಣಬಡಿ ಸಲು ಮುಂದಾಗಲಾಗಿದ್ದು ದಿ. 3 ರಂದು ವಿಶೇಷ ಪ್ರಸಾದವಾಗಿ ಶೀರಾ. ದಿ. 4 ರಂದು ಬೋಂದಿ. ವ್ಯವಸ್ಥೆ ಮಾಡಲಾಗಿದೆ ಜಾತ್ರೆ ಪ್ರಾರಂಭದಿನದಿಂದಲೂ ಮುಕ್ತಾಯದ ವರೆಗೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಅದರಲ್ಲಿ ವಿಜಯಪುರದ ರೋಟ್ಟಿ ದೇಶದಲ್ಲಿ ಪ್ರಸಿದ್ಧತೆ ಪಡೆದಿರುವದರಿಂದ ರೋಟ್ಟಿ, ವಿವಿಧ ತರಹದ ಪಲ್ಲೆ, ಸಾಂಬರ, ಅನ್ನ, ಸಜ್ಜಕ, ಒಳಗೊಂಡಂತೆ ವಿವಿಧ ಬಗೆಯ ಫಕ್ವಾನ ಭೋಜನೆದಂತೆ ಶ್ರೀಮಠ ದಿಂದ ಪ್ರಸಾದದ ವ್ಯವಸ್ಥೆ ನಡೆಯಲಿದೆ. ಟಕ ಭಾಗದ ಗೋದಿ ಹುಗ್ಗಿ, ಅನ್ನ

ಎಲ್ಲ ಜಾತ್ರೆ ಉತ್ಸವಗಳಲ್ಲಿಯೇ ವಿಶೇಷತೆ ಯನ್ನು ಪಡೆದುಕೊಂಡಿರುವ ಶ್ರೀ ಖಾಸ್ಯ ತಜ್ಞನ ಜಾತ್ರೆ ಭಾವೈಕ್ಯತೆಗೆ ಸಾಕ್ಷೀಕರಿಸುವದ ರೊಂದಿಗೆ ಈ ಭಾರಿ ಭಕ್ತರ ಮನ ತಣೀಸುವಂತೆ ಸುಂದರ ಸಂಭ್ರಮ, ಭಕ್ತಿಯ ಸಡಗರ ಹೆಚ್ಚಿದೆ.
Tags:

Post a Comment

0Comments

Post a Comment (0)