Bangalore ಉತ್ತರ ವಿಭಾಗದ ರಾಜಾಜಿನಗರ ಪೊಲೀಸರಿಂದ ಜನಸಂಪರ್ಕ ಸಭೆ

Bhima Samskruthi
By -
0

ಬೆಂಗಳೂರು: ಉತ್ತರ ವಿಭಾಗದ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೇ.ಇ.ಬಿ. ಸಮುದಾಯ ಭವನದಲ್ಲಿ ಮಾಸಿಕ ಜನಸಂಪರ್ಕ ಸಭೆ ಮತ್ತು ಮನೆ ಮನೆಗೆ ಪೊಲೀಸ್ ಕಾರ್ಯಚಟುವಟಿಕೆ ಕುರಿತು ಸಭೆ ನಡೆಯಿತು.
ಸಭೆಯಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದರು.
ಜನರ ಸುರಕ್ಷತೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಶ್ರಮವನ್ನು ಸಭೆಯಲ್ಲಿ ಶ್ಲಾಘಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯರು ತಮ್ಮ ಸಲಹೆ ಮತ್ತು ಮನವಿಗಳನ್ನು ಮಂಡಿಸಿದರು.
Tags:

Post a Comment

0Comments

Post a Comment (0)